John 1

fullscreen29 ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

fullscreen30 ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.

fullscreen31 ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು.

fullscreen32 ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.

fullscreen33 ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.

fullscreen34 ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.

29 The next day John seeth Jesus coming unto him, and saith, Behold the Lamb of God, which taketh away the sin of the world.

30 This is he of whom I said, After me cometh a man which is preferred before me: for he was before me.

31 And I knew him not: but that he should be made manifest to Israel, therefore am I come baptizing with water.

32 And John bare record, saying, I saw the Spirit descending from heaven like a dove, and it abode upon him.

33 And I knew him not: but he that sent me to baptize with water, the same said unto me, Upon whom thou shalt see the Spirit descending, and remaining on him, the same is he which baptizeth with the Holy Ghost.

34 And I saw, and bare record that this is the Son of God.

John 1 in Tamil and English

29 ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
The next day John seeth Jesus coming unto him, and saith, Behold the Lamb of God, which taketh away the sin of the world.

30 ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
This is he of whom I said, After me cometh a man which is preferred before me: for he was before me.

31 ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು.
And I knew him not: but that he should be made manifest to Israel, therefore am I come baptizing with water.

32 ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
And John bare record, saying, I saw the Spirit descending from heaven like a dove, and it abode upon him.

33 ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
And I knew him not: but he that sent me to baptize with water, the same said unto me, Upon whom thou shalt see the Spirit descending, and remaining on him, the same is he which baptizeth with the Holy Ghost.

34 ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
And I saw, and bare record that this is the Son of God.