John 10

fullscreen22 ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.

fullscreen23 ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;

fullscreen24 ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.

fullscreen25 ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.

fullscreen26 ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.

fullscreen27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.

fullscreen28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.

fullscreen29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.

fullscreen30 ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.

fullscreen31 ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.

fullscreen32 ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.

fullscreen33 ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.

fullscreen34 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?

fullscreen35 ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.

fullscreen36 ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?

fullscreen37 ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.

fullscreen38 ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.

fullscreen39 ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು

fullscreen40 ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.

fullscreen41 ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.

22 And it was at Jerusalem the feast of the dedication, and it was winter.

23 And Jesus walked in the temple in Solomon’s porch.

24 Then came the Jews round about him, and said unto him, How long dost thou make us to doubt? If thou be the Christ, tell us plainly.

25 Jesus answered them, I told you, and ye believed not: the works that I do in my Father’s name, they bear witness of me.

26 But ye believe not, because ye are not of my sheep, as I said unto you.

27 My sheep hear my voice, and I know them, and they follow me:

28 And I give unto them eternal life; and they shall never perish, neither shall any man pluck them out of my hand.

29 My Father, which gave them me, is greater than all; and no man is able to pluck them out of my Father’s hand.

30 I and my Father are one.

31 Then the Jews took up stones again to stone him.

32 Jesus answered them, Many good works have I shewed you from my Father; for which of those works do ye stone me?

33 The Jews answered him, saying, For a good work we stone thee not; but for blasphemy; and because that thou, being a man, makest thyself God.

34 Jesus answered them, Is it not written in your law, I said, Ye are gods?

35 If he called them gods, unto whom the word of God came, and the scripture cannot be broken;

36 Say ye of him, whom the Father hath sanctified, and sent into the world, Thou blasphemest; because I said, I am the Son of God?

37 If I do not the works of my Father, believe me not.

38 But if I do, though ye believe not me, believe the works: that ye may know, and believe, that the Father is in me, and I in him.

39 Therefore they sought again to take him: but he escaped out of their hand,

40 And went away again beyond Jordan into the place where John at first baptized; and there he abode.

41 And many resorted unto him, and said, John did no miracle: but all things that John spake of this man were true.

John 10 in Tamil and English

22 ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
And it was at Jerusalem the feast of the dedication, and it was winter.

23 ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
And Jesus walked in the temple in Solomon’s porch.

24 ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
Then came the Jews round about him, and said unto him, How long dost thou make us to doubt? If thou be the Christ, tell us plainly.

25 ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
Jesus answered them, I told you, and ye believed not: the works that I do in my Father’s name, they bear witness of me.

26 ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
But ye believe not, because ye are not of my sheep, as I said unto you.

27 ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
My sheep hear my voice, and I know them, and they follow me:

28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
And I give unto them eternal life; and they shall never perish, neither shall any man pluck them out of my hand.

29 ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
My Father, which gave them me, is greater than all; and no man is able to pluck them out of my Father’s hand.

30 ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
I and my Father are one.

31 ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
Then the Jews took up stones again to stone him.

32 ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
Jesus answered them, Many good works have I shewed you from my Father; for which of those works do ye stone me?

33 ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
The Jews answered him, saying, For a good work we stone thee not; but for blasphemy; and because that thou, being a man, makest thyself God.

34 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
Jesus answered them, Is it not written in your law, I said, Ye are gods?

35 ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
If he called them gods, unto whom the word of God came, and the scripture cannot be broken;

36 ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
Say ye of him, whom the Father hath sanctified, and sent into the world, Thou blasphemest; because I said, I am the Son of God?

37 ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
If I do not the works of my Father, believe me not.

38 ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
But if I do, though ye believe not me, believe the works: that ye may know, and believe, that the Father is in me, and I in him.

39 ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
Therefore they sought again to take him: but he escaped out of their hand,

40 ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
And went away again beyond Jordan into the place where John at first baptized; and there he abode.

41 ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.
And many resorted unto him, and said, John did no miracle: but all things that John spake of this man were true.