John 11

fullscreen28 ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.

fullscreen29 ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು.

fullscreen30 ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.

fullscreen31 ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.

fullscreen32 ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.

fullscreen33 ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--

fullscreen34 ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು.

fullscreen35 ಯೇಸು ಅತ್ತನು.

fullscreen36 ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.

fullscreen37 ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.

28 And when she had so said, she went her way, and called Mary her sister secretly, saying, The Master is come, and calleth for thee.

29 As soon as she heard that, she arose quickly, and came unto him.

30 Now Jesus was not yet come into the town, but was in that place where Martha met him.

31 The Jews then which were with her in the house, and comforted her, when they saw Mary, that she rose up hastily and went out, followed her, saying, She goeth unto the grave to weep there.

32 Then when Mary was come where Jesus was, and saw him, she fell down at his feet, saying unto him, Lord, if thou hadst been here, my brother had not died.

33 When Jesus therefore saw her weeping, and the Jews also weeping which came with her, he groaned in the spirit, and was troubled,

34 And said, Where have ye laid him? They said unto him, Lord, come and see.

35 Jesus wept.

36 Then said the Jews, Behold how he loved him!

37 And some of them said, Could not this man, which opened the eyes of the blind, have caused that even this man should not have died?

John 11 in Tamil and English

28 ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
And when she had so said, she went her way, and called Mary her sister secretly, saying, The Master is come, and calleth for thee.

29 ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು.
As soon as she heard that, she arose quickly, and came unto him.

30 ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
Now Jesus was not yet come into the town, but was in that place where Martha met him.

31 ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು.
The Jews then which were with her in the house, and comforted her, when they saw Mary, that she rose up hastily and went out, followed her, saying, She goeth unto the grave to weep there.

32 ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
Then when Mary was come where Jesus was, and saw him, she fell down at his feet, saying unto him, Lord, if thou hadst been here, my brother had not died.

33 ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
When Jesus therefore saw her weeping, and the Jews also weeping which came with her, he groaned in the spirit, and was troubled,

34 ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು.
And said, Where have ye laid him? They said unto him, Lord, come and see.

35 ಯೇಸು ಅತ್ತನು.
Jesus wept.

36 ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು.
Then said the Jews, Behold how he loved him!

37 ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
And some of them said, Could not this man, which opened the eyes of the blind, have caused that even this man should not have died?