John 13 - TELUGU (Kannada)
1 తాను ఈ లోకమునుండి తండ్రియొద్దకు వెళ్లవలసిన గడియ వచ్చెనని యేసు పస్కాపండుగకు ముందే యెరిగిన వాడై, లోకములోనున్న తనవారిని ప్రేమించి, వారిని అంతమువరకు ప్రేమించెను.1 ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
2 వారు భోజనము చేయు చుండగా ఆయనను అప్పగింపవలెనని సీమోను కుమారు డగు ఇస్కరియోతు యూదా హృదయములో అపవాది3 ఇంతకుముందు ఆలోచన పుట్టించియుండెను గనుకಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
3 తండ్రి తనచేతికి సమస్తము అప్పగించెననియు, తాను దేవునియొద్ద నుండి బయలుదేరి వచ్చెననియు, దేవునియొద్దకు వెళ్లవలసి యున్నదనియు యేసు ఎరిగిತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
4 భోజనపంక్తిలోనుండి లేచి తన పైవస్త్రము అవతల పెట్టివేసి, యొక తువాలు తీసికొని నడుమునకు కట్టుకొనెను.ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.
5 అంతట పళ్లెములో నీళ్లు పోసి శిష్యుల పాదములు కడుగుటకును, తాను కట్టుకొని యున్న తువాలుతో తుడుచుటకును మొదలుపెట్టెను.ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
6 ఇట్లు చేయుచు ఆయన సీమోను పేతురునొద్దకు వచ్చినప్పుడు అతడు ప్రభువా, నీవు నా పాదములు కడుగుదువా? అని ఆయనతో అనెను.ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
7 అందుకు యేసు నేను చేయుచున్నది ఇప్పుడు నీకు తెలియదుగాని యికమీదట తెలిసికొందువని అతనితో చెప్పగాಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
8 పేతురు నీవెన్నడును నా పాదములు కడుగరాదని ఆయనతో అనెను. అందుకు యేసు నేను నిన్ను కడుగనియెడల నాతో నీకు పాలు లేదనెను.ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
9 సీమోను పేతురు ప్రభువా, నా పాదములు మాత్రమేగాక నా చేతులు నా తలకూడ కడుగుమని ఆయనతో చెప్పెను.ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.
10 యేసు అతని చూచి స్నానముచేసినవాడు పాదములు తప్ప మరేమియు కడుగు కొన నక్కరలేదు, అతడు కేవలము పవిత్రుడయ్యెను. మీరును పవిత్రులు కాని మీలో అందరు పవిత్రులు కారనెను.ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು.
11 తన్ను అప్పగించువానిని ఎరిగెను గనుకమీలో అందరు పవిత్రులు కారని ఆయన చెప్పెను.ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು.
12 వారి పాదములు కడిగి తన పైవస్త్రము వేసికొనిన తరువాత, ఆయన మరల కూర్చుండినేను మీకు చేసిన పని మీకు తెలిసినదా?ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
13 బోధకుడనియు ప్రభువనియు మీరు నన్ను పిలుచుచున్నారు; నేను బోధకుడను ప్రభువును గనుక మీరిట్లు పిలుచుట న్యాయమే.ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
14 కాబట్టి ప్రభువును బోధకుడనైన నేను మీ పాదములు కడిగిన యెడల మీరును ఒకరి పాదములను ఒకరు కడుగవలసినదే.ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
15 నేను మీకు చేసిన ప్రకారము మీరును చేయవలెనని మీకు మాదిరిగా ఈలాగు చేసితిని.ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
16 దాసుడు తన యజమానునికంటె గొప్పవాడు కాడు, పంపబడినవాడు తన్ను పంపిన వానికంటె గొప్పవాడు కాడని మీతో నిశ్చయముగా చెప్పుచున్నాను.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
17 ఈ సంగతులు మీరు ఎరుగుదురు గనుక వీటిని చేసినయెడల మీరు ధన్యులగు దురు.ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
18 మిమ్ము నందరినిగూర్చి నేను చెప్పలేదు; నేను ఏర్ప రచుకొనినవారిని ఎరుగుదును గానినాతో కూడ భోజనముచేయువాడు నాకు విరోధముగా తన మడమ యెత్తెను అను లేఖనము నెరవేరుటకై యీలాగు జరుగును.ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
19 జరిగి నప్పుడు నేనే ఆయననని మీరు నమ్మునట్లు అది జరుగక మునుపు మీతో చెప్పుచున్నాను.ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
20 నేనెవని పంపుదునో వాని చేర్చుకొనువాడు నన్ను చేర్చుకొనువాడగును; నన్ను చేర్చుకొనువాడు నన్ను పంపినవానిని చేర్చుకొనువాడగు నని మీతో నిశ్చయముగా చెప్పుచున్నానని వారితో అనెను.ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
21 యేసు ఈ మాటలు పలికిన తరువాత ఆత్మలో కలవర పడిమీలో ఒకడు నన్ను అప్పగించునని మీతో నిశ్చయముగా చెప్పుచున్నానని రూఢిగా చెప్పెనుಯೇಸು ಹೀಗೆ ಹೇಳಿದ ಮೇಲೆ ಆತ್ಮದಲ್ಲಿ ಕಳವಳ ಗೊಂಡು ಸಾಕ್ಷೀಕರಿಸಿ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುವನು ಎಂದು ಹೇಳಿದನು.
22 ఆయన యెవరినిగూర్చి యీలాగు చెప్పెనో అని శిష్యులు సందేహ పడుచు ఒకరితట్టు ఒకరు చూచు కొనుచుండగాಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
23 ఆయన శిష్యులలో యేసు ప్రేమించిన యొకడు యేసు రొమ్మున ఆనుకొనుచుండెనుಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
24 గనుక ఎవరినిగూర్చి ఆయన చెప్పెనో అది తమకు చెప్పుమని సీమోను పేతురు అతనికి సైగ చేసెను.ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು.
25 అతడు యేసు రొమ్మున ఆనుకొనుచుప్రభువా, వాడెవడని ఆయనను అడిగెను.ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
26 అందుకు యేసునేనొక ముక్క ముంచి యెవని కిచ్చెదనో వాడే అని చెప్పి, ఒక ముక్క ముంచి సీమోను కుమారుడగు ఇస్కరియోతు యూదాకిచ్చెను;ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
27 వాడు ఆ ముక్క పుచ్చుకొనగానే సాతాను వానిలో ప్రవేశించెను. యేసునీవు చేయు చున్నది త్వరగా చేయుమని వానితో చెప్పగాರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು.
28 ఆయన ఎందునిమిత్తము అతనితో ఆలాగు చెప్పెనో అది భోజన మునకు కూర్చుండినవారిలో ఎవనికిని తెలియలేదు.ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
29 డబ్బు సంచి యూదాయొద్ద ఉండెను గనుక పండుగకు తమకు కావలసినవాటిని కొనుమని యైనను, బీదలకేమైన ఇమ్మని యైనను యేసు వానితో చెప్పినట్టు కొందరనుకొనిరి.ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
30 వాడు ఆ ముక్క పుచ్చుకొని వెంటనే బయటికి వెళ్లెను; అప్పుడు రాత్రివేళ.ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
31 వాడు వెళ్లిన తరువాత యేసు ఇట్లనెనుఇప్పుడు మనుష్యకుమారుడు మహిమపరచబడి యున్నాడు; దేవు డును ఆయనయందు మహిమపరచబడి యున్నాడు.ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
32 దేవుడు ఆయనయందు మహిమపరచబడినయెడల, దేవుడు తనయందు ఆయనను మహిమపరచును; వెంటనే ఆయనను మహిమపరచును.ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
33 పిల్లలారా, యింక కొంతకాలము మీతో కూడ ఉందును, మీరు నన్ను వెదకుదురు, నేనెక్కడికి వెళ్లుదునో అక్కడికి మీరు రాలేరని నేను యూదులతో చెప్పినప్రకారము ఇప్పుడు మీతోను చెప్పుచున్నాను.ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
34 మీరు ఒకరి నొకరు ప్రేమింపవలెనని మీకు క్రొత్త ఆజ్ఞ ఇచ్చుచున్నాను; నేను మిమ్మును ప్రేమించి నట్టే మీరును ఒకరి నొకరు ప్రేమింపవలెను.ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
35 మీరు ఒకనియెడల ఒకడు ప్రేమగలవారైనయెడల దీనిబట్టి మీరు నా శిష్యులని అందరును తెలిసికొందురనెను.ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
36 సీమోను పేతురుప్రభువా, నీవెక్కడికి వెళ్లు చున్నావని ఆయనను అడుగగా యేసునేను వెళ్లు చున్నచోటికి నీవిప్పుడు నావెంట రాలేవుగాని, తరు వాత వచ్చెదవని అతనితో చెప్పెను.ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
37 అందుకు పేతురు ప్రభువా, నేనెందుకు ఇప్పుడు నీ వెంట రాలేను? నీకొరకు నా ప్రాణముపెట్టుదునని ఆయనతో చెప్పగాಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.
38 యేసునాకొరకు నీ ప్రాణము పెట్టుదువా? ఆయనను ఎరుగనని నీవు ముమ్మారు చెప్పకముందు కోడికూయదని నీతో నిశ్చయముగా చెప్పుచున్నాననెను.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
Kannada Bible