Bible

John 2 - BENGALI (Kannada)

1 তৃতীয় দিনে গালীলের কান্না নগরে একটা বিয়ে হচ্ছিল এবং যীশুর মা সেখানে ছিলেন৷ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.

2 সেই বিয়ে বাড়িতে যীশু ও তাঁর শিষ্যদের নিমন্ত্রণ করা হয়েছিল৷ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.

3 যখন সমস্ত দ্রাক্ষারস ফুরিয়ে গেল, তখন যীশুর মা তাঁর কাছে এসে বললেন, ‘এদের আর দ্রাক্ষারস নেই৷’ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.

4 যীশু বললেন, ‘হে নারী, তুমি আমায় কেন বলছ কি করা উচিত? আমার সময় এখনও আসেনি৷’ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.

5 তাঁর মা চাকরদের বললেন, ‘ইনি তোমাদের যা কিছু করতে বলেন তোমরা তাই কর৷’ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.

6 ইহুদী ধর্মের রীতি অনুসারে আনুষ্ঠানিকভাবে হাত পা ধোযার জন্য সেই জায়গায় পাথরের ছটা জলের জালা বসানো ছিল৷ এই জালাগুলির প্রতিটিতে আশি থেকে একশ লিটার জল ধরত৷ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.

7 যীশু সেই চাকরদের বললেন, ‘এই জালাগুলিতে জল ভরে আন৷’ তখন তারা জালাগুলি কানায় কানায় ভরে দিল৷ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.

8 তারপর যীশু তাদের বললেন, ‘এর থেকে কিছুটা নিয়ে ভোজের কর্তার কাছে নিয়ে যাও৷’ তখন তারা তাই করল৷ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.

9 জল যা দ্রাক্ষারসে পরিণত হয়েছিল, ভোজের কর্তা তা আস্বাদ করলেন৷ সেই দ্রাক্ষারস কোথা থেকে এল তা তিনি জানতেন না; কিন্তু য়ে চাকরেরা জল এনেছিল তারা তা জানত৷ তারপর তিনি বরকে ডাকলেন৷ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು

10 তিনি বললেন, ‘সাধারণতঃ প্রথমে লোকে ভাল দ্রাক্ষারস পরিবেশন করে আর অতিথিরা যখন মাতাল হয়ে ওঠে তখন তাদের নিম্নমানের দ্রাক্ষারস পরিবেশন করা হয়, অথচ আমি দেখছি তোমরা ভাল দ্রাক্ষারস এখনও রেখে দিয়েছ৷’ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.

11 এই প্রথম অলৌকিক চিহ্ন করে গালীলের কান্না নগরে যীশু তাঁর মহিমা প্রকাশ করলেন; আর তাঁর শিষ্যেরা তাঁর ওপর বিশ্বাস করল৷ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.

12 পরে তিনি তাঁর মা, ভাইদের ও শিষ্যদের সঙ্গে কফরনাহূম শহরে গেলেন৷ সেখানে তাঁরা অল্প কিছু দিন থাকলেন৷লূক 19 :45 - 46 )ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.

13 ইহুদীদের নিস্তারপর্ব পালনের সময় এগিয়ে এলে যীশু জেরুশালেমে গেলেন৷ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ

14 তিনি দেখলেন মন্দিরের মধ্যে লোকেরা গরু, ভেড়া ও পায়রা বিক্রি করছে; আর পোদ্দাররা বসে আছে, এরা লোকের টাকা নিয়ে বদল ও ব্যবসা করত৷ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;

15 তখন তিনি কিছু দড়ি দিয়ে একটা চাবুক তৈরী করে তা দিয়ে গরু, ভেড়া সমেত এই সব লোকদের মন্দির চত্বর থেকে বের করে দিলেন; আর পোদ্দারদের টাকা পয়সা সব ছড়িয়ে টেবিল উল্টিয়ে দিলেন৷ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.

16 যাঁরা পায়রা বিক্রি করছিল তাদের বললেন, ‘এখান থেকে এসব নিয়ে যাও! আমার পিতার এই গৃহকে বাজারে পরিণত কোরো না!’ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.

17 তাঁর শিষ্যদের মনে পড়ল শাস্ত্রে লেখা আছে:’তোমার গৃহের প্রতি আমার উত্‌সাহ আমাকে গ্রাস করবে৷’গীতসংহিতা 69:9ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.

18 ইহুদীরা তখন এর জবাবে তাঁকে বলল, ‘তোমার য়ে এসব করার অধিকার আছে তার প্রমাণ স্বরূপ কি কোন অলৌকিক চিহ্ন আমাদের দেখাতে পার?ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.

19 এর উত্তরে যীশু তাদের বললেন, ‘তোমরা এই মন্দির ভেঙ্গে ফেল, আমি তিন দিনের মধ্যে একে আবার গড়ে তুলব৷’ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

20 তখন ইহুদীরা বলল, ‘এই মন্দির নির্মাণ করতে ছেচল্লিশ বছর লেগেছিল; আর তুমি কিনা তিন দিনের মধ্যে এটা গড়ে তুলবে?’ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.

21 কিন্তু য়ে মন্দিরের কথা তিনি বলছিলেন তা হচ্ছে তাঁর দেহ৷ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.

22 যখন তিনি মৃতদের মধ্য থেকে পুনরুত্থিত হলেন, তখন তাঁর শিষ্যদের মনে পড়ল য়ে তিনি এই কথাই বলেছিলেন, তখন তাঁরা যীশুর বিষয়ে শাস্ত্রের কথা ও যীশুর বাক্য়ে বিশ্বাস করলেন৷ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.

23 নিস্তারপর্বের জন্য যীশু যখন জেরুশালেমে ছিলেন, তখন বহুলোক তাঁর ওপর বিশ্বাস করল, কারণ যীশু সেখানে য়েসব অলৌকিক চিহ্নকার্য় করছিলেন তা তারা দেখল৷ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

24 কিন্তু যীশু নিজে তাদের ওপর কোন আস্থা রাখেন নি, কারণ তিনি এই সব লোকদের ভালভাবেই জানতেন৷ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.

25 কোন লোকের কাছ থেকে মানুষের সম্বন্ধে কিছু জানার তাঁর প্রযোজন ছিল না, কারণ মানুষের অন্তরে কি আছে তিনি তা জানতেন৷ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.

Kannada Bible