John 2 - TELUGU (Kannada)
1 మూడవ దినమున గలిలయలోని కానా అను ఊరిలో ఒక వివాహము జరిగెను.ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.
2 యేసు తల్లి అక్కడ ఉండెను; యేసును ఆయన శిష్యులును ఆ వివాహమునకు పిలువ బడిరి.ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.
3 ద్రాక్షారసమైపోయినప్పుడు యేసు తల్లివారికి ద్రాక్షారసము లేదని ఆయనతో చెప్పగాಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
4 యేసు ఆమెతో అమ్మా, నాతో నీకేమి (పని)? నా సమయ మింకను రాలేదనెను.ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
5 ఆయన తల్లి పరిచారకులను చూచి ఆయన మీతో చెప్పునది చేయుడనెను.ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
6 యూదుల శుద్ధీకరణాచారప్రకారము రెండేసి మూడేసి తూములు పట్టు ఆరు రాతిబానలు అక్కడ ఉంచబడియుండెను.ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
7 యేసు--ఆ బానలు నీళ్లతో నింపుడని వారితో చెప్పగా వారు వాటిని అంచులమట్టుకు నింపిరి.ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.
8 అప్పుడాయన వారితోమీరిప్పుడు ముంచి, విందు ప్రధానియొద్దకు తీసికొనిపొండని చెప్పగా, వారు తీసికొనిపోయిరి.ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
9 ఆ ద్రాక్షారసము ఎక్కడనుండి వచ్చెనో ఆ నీళ్లు ముంచి తీసికొనిపోయిన పరిచారకులకే తెలిసినదిగాని విందు ప్రధానికి తెలియక పోయెను గనుక ద్రాక్షారసమైన ఆ నీళ్లు రుచిచూచినప్పుడు ఆ విందు ప్రధాని పెండ్లి కుమారుని పిలిచిಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
10 ప్రతివాడును మొదట మంచి ద్రాక్షారసమును పోసి, జనులు మత్తుగా ఉన్నప్పుడు జబ్బురసము పోయును; నీవైతే ఇదివరకును మంచి ద్రాక్షారసము ఉంచుకొని యున్నావని అతనితో చెప్పెను.ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
11 గలిలయలోని కానాలో, యేసు ఈ మొదటి సూచకక్రియను చేసి తన మహిమను బయలుపరచెను; అందువలన ఆయన శిష్యులు ఆయనయందు విశ్వాసముంచిరి.ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
12 అటుతరువాత ఆయనయు ఆయన తల్లియు ఆయన సహోదరులును ఆయన శిష్యులును కపెర్నహూమునకు వెళ్లి అక్కడ కొన్ని దినములుండిరి.ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
13 యూదుల పస్కాపండుగ సమీపింపగా యేసు యెరూషలేమునకు వెళ్లిಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
14 దేవాలయములో ఎడ్లను గొఱ్ఱలను పావురములను అమ్మువారును రూకలు మార్చువారును కూర్చుండుట చూచిದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
15 త్రాళ్లతో కొరడాలుచేసి, గొఱ్ఱలను ఎడ్లనన్నిటిని దేవాలయములోనుండి తోలివేసి, రూకలు మార్చువారి రూకలు చల్లివేసి, వారి బల్లలు పడ ద్రోసిಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
16 పావురములు అమ్ము వారితోవీటిని ఇక్కడ నుండి తీసికొనిపొండి; నా తండ్రి యిల్లు వ్యాపారపుటిల్లుగా చేయకుడని చెప్పెను.ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
17 ఆయన శిష్యులు నీ యింటినిగూర్చిన ఆసక్తి నన్ను భక్షించునని వ్రాయ బడియున్నట్టు జ్ఞాపకము చేసికొనిరి.ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
18 కాబట్టి యూదులు నీవు ఈ కార్యములు చేయుచున్నావే; యే సూచక క్రియను మాకు చూపెదవని ఆయనను అడుగగాಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
19 యేసు ఈ దేవాలయమును పడగొట్టుడి, మూడు దినములలో దాని లేపుదునని వారితో చెప్పెను.ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
20 యూదులు ఈ దేవాలయము నలువదియారు సంవత్సరములు కట్టిరే; నీవు మూడు దిన ములలో దానిని లేపుదువా అనిరి.ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
21 అయితే ఆయన తన శరీరమను దేవాలయమునుగూర్చి యీ మాట చెప్పెను.ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
22 ఆయన మృతులలోనుండి లేచిన తరువాత ఆయన ఈ మాట చెప్పెనని ఆయన శిష్యులు జ్ఞాపకము చేసికొని, లేఖనమును యేసు చెప్పిన మాటను నమి్మరి.ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
23 ఆయన పస్కా (పండుగ) సమయమున యెరూష లేములో ఉండగా, ఆ పండుగలో అనేకులు ఆయన చేసిన సూచకక్రియలను చూచి ఆయన నామమందు విశ్వాసముంచిరి.ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
24 అయితే యేసు అందరిని ఎరిగినవాడు గనుక ఆయన తన్ను వారి వశము చేసికొన లేదు. ఆయన మనుష్యుని ఆంతర్యమును ఎరిగిన వాడుಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.
25 గనుక ఎవడును మనుష్యునిగూర్చి ఆయనకు సాక్ష్యమియ్య నక్కరలేదు.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
Kannada Bible