John 21

fullscreen1 ​ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--

fullscreen2 ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.

fullscreen3 ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.

fullscreen4 ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.

fullscreen5 ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.

fullscreen6 ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.

fullscreen7 ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).

fullscreen8 ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು).

fullscreen9 ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.

fullscreen10 ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು.

fullscreen11 ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.

fullscreen12 ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.

fullscreen13 ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.

fullscreen14 ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.

1 After these things Jesus shewed himself again to the disciples at the sea of Tiberias; and on this wise shewed he himself.

2 There were together Simon Peter, and Thomas called Didymus, and Nathanael of Cana in Galilee, and the sons of Zebedee, and two other of his disciples.

3 Simon Peter saith unto them, I go a fishing. They say unto him, We also go with thee. They went forth, and entered into a ship immediately; and that night they caught nothing.

4 But when the morning was now come, Jesus stood on the shore: but the disciples knew not that it was Jesus.

5 Then Jesus saith unto them, Children, have ye any meat? They answered him, No.

6 And he said unto them, Cast the net on the right side of the ship, and ye shall find. They cast therefore, and now they were not able to draw it for the multitude of fishes.

7 Therefore that disciple whom Jesus loved saith unto Peter, It is the Lord. Now when Simon Peter heard that it was the Lord, he girt his fisher’s coat unto him, (for he was naked,) and did cast himself into the sea.

8 And the other disciples came in a little ship; (for they were not far from land, but as it were two hundred cubits,) dragging the net with fishes.

9 As soon then as they were come to land, they saw a fire of coals there, and fish laid thereon, and bread.

10 Jesus saith unto them, Bring of the fish which ye have now caught.

11 Simon Peter went up, and drew the net to land full of great fishes, an hundred and fifty and three: and for all there were so many, yet was not the net broken.

12 Jesus saith unto them, Come and dine. And none of the disciples durst ask him, Who art thou? knowing that it was the Lord.

13 Jesus then cometh, and taketh bread, and giveth them, and fish likewise.

14 This is now the third time that Jesus shewed himself to his disciples, after that he was risen from the dead.

John 21 in Tamil and English

1 ​ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
After these things Jesus shewed himself again to the disciples at the sea of Tiberias; and on this wise shewed he himself.

2 ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
There were together Simon Peter, and Thomas called Didymus, and Nathanael of Cana in Galilee, and the sons of Zebedee, and two other of his disciples.

3 ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.
Simon Peter saith unto them, I go a fishing. They say unto him, We also go with thee. They went forth, and entered into a ship immediately; and that night they caught nothing.

4 ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.
But when the morning was now come, Jesus stood on the shore: but the disciples knew not that it was Jesus.

5 ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
Then Jesus saith unto them, Children, have ye any meat? They answered him, No.

6 ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.
And he said unto them, Cast the net on the right side of the ship, and ye shall find. They cast therefore, and now they were not able to draw it for the multitude of fishes.

7 ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).
Therefore that disciple whom Jesus loved saith unto Peter, It is the Lord. Now when Simon Peter heard that it was the Lord, he girt his fisher’s coat unto him, (for he was naked,) and did cast himself into the sea.

8 ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು).
And the other disciples came in a little ship; (for they were not far from land, but as it were two hundred cubits,) dragging the net with fishes.

9 ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.
As soon then as they were come to land, they saw a fire of coals there, and fish laid thereon, and bread.

10 ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು.
Jesus saith unto them, Bring of the fish which ye have now caught.

11 ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.
Simon Peter went up, and drew the net to land full of great fishes, an hundred and fifty and three: and for all there were so many, yet was not the net broken.

12 ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.
Jesus saith unto them, Come and dine. And none of the disciples durst ask him, Who art thou? knowing that it was the Lord.

13 ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.
Jesus then cometh, and taketh bread, and giveth them, and fish likewise.

14 ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
This is now the third time that Jesus shewed himself to his disciples, after that he was risen from the dead.