Home Bible Judges Judges 17 Judges 17:10 Judges 17:10 Image ಕನ್ನಡ

Judges 17:10 Image in Kannada

ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
Click consecutive words to select a phrase. Click again to deselect.
Judges 17:10

ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.

Judges 17:10 Picture in Kannada