Bible

Judges 5 - BBE (Kannada)

1 At that time Deborah and Barak, the son of Abinoam, made this song, saying:ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--

2 Because of the flowing hair of the fighters in Israel, because the people gave themselves freely, give praise to the Lord.ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.

3 Give attention, O kings; give ear, O rulers; I, even I, will make a song to the Lord; I will make melody to the Lord, the God of Israel.ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.

4 Lord, when you went out from Seir, moving like an army from the field of Edom, the earth was shaking and the heavens were troubled, and the clouds were dropping water.ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.

5 The mountains were shaking before the Lord, before the Lord, the God of Israel.ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.

6 In the days of Shamgar, the son of Anath, in the days of Jael, the highways were not used, and travellers went by side roads.ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.

7 Country towns were no more in Israel, *** were no more, till you, Deborah, came up, till you came up as a mother in Israel.ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.

8 They had no one to make arms, there were no more armed men in the towns; was there a body-cover or a spear to be seen among forty thousand in Israel?ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?

9 Come, you rulers of Israel, you who gave yourselves freely among the people: give praise to the Lord.ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.

10 Let them give thought to it, who go on white asses, and those who are walking on the road.ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.

11 Give ear to the women laughing by the water-springs; there they will give again the story of the upright acts of the Lord, all the upright acts of his arm in Israel.ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.

12 Awake! awake! Deborah: awake! awake! give a song: Up! Barak, and take prisoner those who took you prisoner, O son of Abinoam.ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.

13 Then the chiefs went down to the doors; the Lord's people went down among the strong ones.ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.

14 Out of Ephraim they came down into the valley; after you, Benjamin, among your tribesmen; from Machir came down the captains, and from Zebulun those in whose hand is the ruler's rod.ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.

15 Your chiefs, Issachar, were with Deborah; and Naphtali was true to Barak; into the valley they went rushing out at his feet. In Reuben there were divisions, and great searchings of heart.ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.

16 Why did you keep quiet among the sheep, hearing nothing but the watchers piping to the flocks?ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.

17 Gilead was living over Jordan; and Dan was waiting in his ships; Asher kept in his place by the sea's edge, living by his inlets.ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.

18 It was the people of Zebulun who put their lives in danger, even to death, with Naphtali on the high places of the field.ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.

19 The kings came on to the fight, the kings of Canaan were warring; in Taanach by the waters of Megiddo: they took no profit in money.ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.

20 The stars from heaven were fighting; from their highways they were fighting against Sisera.ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.

21 The river Kishon took them violently away, stopping their flight, the river Kishon. Give praise, O my soul, to the strength of the Lord!ಕೀಷೋನ್‌ ನದಿಯು, ಆ ಹಳೇದಾದ ಕೀಷೋನ್‌ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.

22 Then loudly the feet of the horses were sounding with the stamping, the stamping of their war-horses.ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.

23 A curse, a curse on Meroz! said the angel of the Lord. A bitter curse on her townspeople! Because they came not to the help of the Lord, to the help of the Lord among the strong ones.ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.

24 Blessings be on Jael, more than on all women! Blessings greater than on any in the tents!ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.

25 His request was for water, she gave him milk; she put butter before him on a fair plate.ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.

26 She put out her hand to the tent-pin, and her right hand to the workman's hammer; and she gave Sisera a blow, crushing his head, wounding and driving through his brow.ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.

27 Bent at her feet he went down, he was stretched out; bent at her feet he went down; where he was bent down, there he went down in death.ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.

28 Looking out from the window she gave a cry, the mother of Sisera was crying out through the window, Why is his carriage so long in coming? When will the noise of his wheels be sounding?ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?

29 Her wise women gave answer to her, yes, she made answer again to herself,ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.

30 Are they not getting, are they not parting the goods among them: a young girl or two to every man; and to Sisera robes of coloured needlework, worked in fair colours on this side and on that, for the neck of the queen?ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?

31 So may destruction come on all your haters, O Lord; but let your lovers be like the sun going out in his strength. And for forty years the land had peace.ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

Kannada Bible