English
1 ಪೂರ್ವಕಾಲವೃತ್ತಾ 1:50 ಚಿತ್ರ
ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು.