English
1 ಪೂರ್ವಕಾಲವೃತ್ತಾ 17:21 ಚಿತ್ರ
ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಮಿ ಯಲ್ಲಿರುವ ಜನಗಳೊಳಗೆ ಜನಾಂಗವು ಯಾವದು? ಐಗುಪ್ತದಿಂದ ಬಿಡಿಸಿದ ನಿನ್ನ ಜನರ ಮುಂದೆ ಜನಾಂಗ ಗಳನ್ನು ಓಡಿಸಿ ನಿನಗೆ ದೊಡ್ಡದಾದಂಥ ಭಯಂಕರ ವಾದಂಥ ನಾಮವನ್ನು ಉಂಟು ಮಾಡಲು ದೇವರಾದ ನೀನು ನಿನ್ನ ಸ್ವಂತ ಜನರಾದ ಅವರನ್ನು ಬಿಡಿಸಲು ಹೋದಿ.