English
1 ಪೂರ್ವಕಾಲವೃತ್ತಾ 20:4 ಚಿತ್ರ
ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.