ಕನ್ನಡ ಕನ್ನಡ ಬೈಬಲ್ 1 ಪೂರ್ವಕಾಲವೃತ್ತಾ 1 ಪೂರ್ವಕಾಲವೃತ್ತಾ 21 1 ಪೂರ್ವಕಾಲವೃತ್ತಾ 21:15 1 ಪೂರ್ವಕಾಲವೃತ್ತಾ 21:15 ಚಿತ್ರ English

1 ಪೂರ್ವಕಾಲವೃತ್ತಾ 21:15 ಚಿತ್ರ

ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
Click consecutive words to select a phrase. Click again to deselect.
1 ಪೂರ್ವಕಾಲವೃತ್ತಾ 21:15

ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

1 ಪೂರ್ವಕಾಲವೃತ್ತಾ 21:15 Picture in Kannada