English
1 ಪೂರ್ವಕಾಲವೃತ್ತಾ 22:9 ಚಿತ್ರ
ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.