ಕನ್ನಡ ಕನ್ನಡ ಬೈಬಲ್ 1 ಪೂರ್ವಕಾಲವೃತ್ತಾ 1 ಪೂರ್ವಕಾಲವೃತ್ತಾ 28 1 ಪೂರ್ವಕಾಲವೃತ್ತಾ 28:1 1 ಪೂರ್ವಕಾಲವೃತ್ತಾ 28:1 ಚಿತ್ರ English

1 ಪೂರ್ವಕಾಲವೃತ್ತಾ 28:1 ಚಿತ್ರ

ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
Click consecutive words to select a phrase. Click again to deselect.
1 ಪೂರ್ವಕಾಲವೃತ್ತಾ 28:1

ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.

1 ಪೂರ್ವಕಾಲವೃತ್ತಾ 28:1 Picture in Kannada