English
1 ಪೂರ್ವಕಾಲವೃತ್ತಾ 28:21 ಚಿತ್ರ
ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.