1 Chronicles 3 - BBE (Kannada)
1 Now these were David's sons, whose birth took place in Hebron: the oldest Amnon, by Ahinoam of Jezreel; the second Daniel, by Abigail the Carmelite woman;ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
2 The third Absalom, the son of Maacah, the daughter of Talmai, king of Geshur; the fourth Adonijah, the son of Haggith;ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
3 The fifth Shephatiah, by Abital; the sixth Ithream, by Eglah his wife.ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.
4 He had six sons in Hebron; he was ruling there for seven years and six months, and in Jerusalem for thirty-three years.ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
5 And in Jerusalem he had four sons, Shimea and Shobab and Nathan and Solomon, by Bath-shua, the daughter of Ammiel;ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
6 And Ibhar and Elishama and Elipheletಸೊಲೊ ಮೋನನು ಈ ನಾಲ್ಕು ಮಂದಿಯು.
7 And Nogah and Nepheg and Japhiaಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು,
8 And Elishama and Eliada and Eliphelet, nine.ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು.
9 All these were the sons of David, in addition to the sons of his servant-wives; and Tamar was their sister.ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
10 And Solomon's son was Rehoboam, Abijah was his son, Asa his son, Jehoshaphat his son,ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
11 Joram his son, Ahaziah his son, Joash his son,ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
12 Amaziah his son, Azariah his son, Jotham his son,ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
13 Ahaz his son, Hezekiah his son, Manasseh his son,ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
14 Amon his son, Josiah his son.ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
15 And the sons of Josiah: the oldest Johanan, the second Jehoiakim, the third Zedekiah, the fourth Shallum.ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
16 And the sons of Jehoiakim: Jeconiah his son, Zedekiah his son.ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
17 And the sons of Jeconiah, who was taken prisoner: Shealtiel his son,ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
18 And Malchiram and Pedaiah and Shenazzar, Jekamiah, Hoshama and Nedabiah.ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.
19 And the sons of Pedaiah: Zerubbabel and Shimei; and the sons of Zerubbabel: Meshullam and Hananiah; and Shelomith was their sister;ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
20 And Hashubah and Ohel and Berechiah and Hasadiah, Jushab-hesed, five.ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.
21 And the sons of Hananiah: Pelatiah and Jeshaiah; the sons of Rephaiah, the sons of Arnan, the sons of Obadiah, the sons of Shecaniah.ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
22 And the sons of Shecaniah: Shemaiah; and the sons of Shemaiah: Hattush and Igal and Bariah and Neariah and Shaphat, six.ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು.
23 And the sons of Neariah: Elioenai and Hizkiah and Azrikam, three.ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು.
24 And the sons of Elioenai: Hodaviah and Eliashib and Pelaiah and Akkub and Johanan and Delaiah and Anani, seven.ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.
Kannada Bible