English
1 ಕೊರಿಂಥದವರಿಗೆ 15:32 ಚಿತ್ರ
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.