English
1 ಕೊರಿಂಥದವರಿಗೆ 6:7 ಚಿತ್ರ
ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?