English
1 ಕೊರಿಂಥದವರಿಗೆ 9:21 ಚಿತ್ರ
(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.