English
1 ಅರಸುಗಳು 10:13 ಚಿತ್ರ
ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.