English
1 ಅರಸುಗಳು 11:9 ಚಿತ್ರ
ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು.