ಕನ್ನಡ ಕನ್ನಡ ಬೈಬಲ್ 1 ಅರಸುಗಳು 1 ಅರಸುಗಳು 13 1 ಅರಸುಗಳು 13:2 1 ಅರಸುಗಳು 13:2 ಚಿತ್ರ English

1 ಅರಸುಗಳು 13:2 ಚಿತ್ರ

ಅವನು ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
Click consecutive words to select a phrase. Click again to deselect.
1 ಅರಸುಗಳು 13:2

ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.

1 ಅರಸುಗಳು 13:2 Picture in Kannada