English
1 ಅರಸುಗಳು 20:15 ಚಿತ್ರ
ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.