ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 1 1 ಸಮುವೇಲನು 1:15 1 ಸಮುವೇಲನು 1:15 ಚಿತ್ರ English

1 ಸಮುವೇಲನು 1:15 ಚಿತ್ರ

ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
Click consecutive words to select a phrase. Click again to deselect.
1 ಸಮುವೇಲನು 1:15

ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.

1 ಸಮುವೇಲನು 1:15 Picture in Kannada