English
1 ಸಮುವೇಲನು 15:23 ಚಿತ್ರ
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.