ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 2 1 ಸಮುವೇಲನು 2:30 1 ಸಮುವೇಲನು 2:30 ಚಿತ್ರ English

1 ಸಮುವೇಲನು 2:30 ಚಿತ್ರ

ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
Click consecutive words to select a phrase. Click again to deselect.
1 ಸಮುವೇಲನು 2:30

ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

1 ಸಮುವೇಲನು 2:30 Picture in Kannada