English
1 ಸಮುವೇಲನು 25:23 ಚಿತ್ರ
ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.