ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 3 1 ಸಮುವೇಲನು 3:8 1 ಸಮುವೇಲನು 3:8 ಚಿತ್ರ English

1 ಸಮುವೇಲನು 3:8 ಚಿತ್ರ

ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
Click consecutive words to select a phrase. Click again to deselect.
1 ಸಮುವೇಲನು 3:8

ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.

1 ಸಮುವೇಲನು 3:8 Picture in Kannada