ಕನ್ನಡ ಕನ್ನಡ ಬೈಬಲ್ 1 ಸಮುವೇಲನು 1 ಸಮುವೇಲನು 9 1 ಸಮುವೇಲನು 9:13 1 ಸಮುವೇಲನು 9:13 ಚಿತ್ರ English

1 ಸಮುವೇಲನು 9:13 ಚಿತ್ರ

ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
Click consecutive words to select a phrase. Click again to deselect.
1 ಸಮುವೇಲನು 9:13

ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.

1 ಸಮುವೇಲನು 9:13 Picture in Kannada