English
1 ಥೆಸಲೊನೀಕದವರಿಗೆ 2:2 ಚಿತ್ರ
ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.