English
1 ತಿಮೊಥೆಯನಿಗೆ 5:16 ಚಿತ್ರ
ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.