English
1 ತಿಮೊಥೆಯನಿಗೆ 5:21 ಚಿತ್ರ
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.