2 ಪೂರ್ವಕಾಲವೃತ್ತಾ 17:6 in Kannada

ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 17 2 ಪೂರ್ವಕಾಲವೃತ್ತಾ 17:6

2 Chronicles 17:6
ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.

2 Chronicles 17:52 Chronicles 172 Chronicles 17:7

2 Chronicles 17:6 in Other Translations

King James Version (KJV)
And his heart was lifted up in the ways of the LORD: moreover he took away the high places and groves out of Judah.

American Standard Version (ASV)
And his heart was lifted up in the ways of Jehovah: and furthermore he took away the high places and the Asherim out of Judah.

Bible in Basic English (BBE)
His heart was lifted up in the ways of the Lord; and he went so far as to take away the high places and the wood pillars out of Judah.

Darby English Bible (DBY)
And he took courage in the ways of Jehovah; moreover, he removed the high places and Asherahs out of Judah.

Webster's Bible (WBT)
And his heart was lifted up in the ways of the LORD: moreover he took away the high places and groves out of Judah.

World English Bible (WEB)
His heart was lifted up in the ways of Yahweh: and furthermore he took away the high places and the Asherim out of Judah.

Young's Literal Translation (YLT)
and his heart is high in the ways of Jehovah, and again he hath turned aside the high places and the shrines out of Judah.

And
his
heart
וַיִּגְבַּ֥הּwayyigbahva-yeeɡ-BA
was
lifted
up
לִבּ֖וֹlibbôLEE-boh
ways
the
in
בְּדַרְכֵ֣יbĕdarkêbeh-dahr-HAY
of
the
Lord:
יְהוָ֑הyĕhwâyeh-VA
moreover
וְע֗וֹדwĕʿôdveh-ODE
he
took
away
הֵסִ֛ירhēsîrhay-SEER

אֶתʾetet
places
high
the
הַבָּמ֥וֹתhabbāmôtha-ba-MOTE
and
groves
וְאֶתwĕʾetveh-ET
out
of
Judah.
הָֽאֲשֵׁרִ֖יםhāʾăšērîmha-uh-shay-REEM
מִֽיהוּדָֽה׃mîhûdâMEE-hoo-DA

Cross Reference

2 ಪೂರ್ವಕಾಲವೃತ್ತಾ 15:17
ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.

2 ಪೂರ್ವಕಾಲವೃತ್ತಾ 20:33
ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;

2 ಪೂರ್ವಕಾಲವೃತ್ತಾ 19:3
ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.

1 ಅರಸುಗಳು 22:43
ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.

ಅಪೊಸ್ತಲರ ಕೃತ್ಯಗ 13:10
ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?

ಹೋಶೇ 14:9
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.

ಕೀರ್ತನೆಗಳು 138:5
ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.

ಕೀರ್ತನೆಗಳು 119:1
ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.

ಕೀರ್ತನೆಗಳು 18:21
ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.

ಯೋಬನು 22:26
ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.

2 ಪೂರ್ವಕಾಲವೃತ್ತಾ 34:3
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.

2 ಪೂರ್ವಕಾಲವೃತ್ತಾ 31:1
ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್‌ ಎಫ್ರಾಯಾಮ್‌ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್‌ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.

2 ಪೂರ್ವಕಾಲವೃತ್ತಾ 14:3
ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,

ಧರ್ಮೋಪದೇಶಕಾಂಡ 28:47
ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ