English
2 ಪೂರ್ವಕಾಲವೃತ್ತಾ 13:9 ಚಿತ್ರ
ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.