ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 14 2 ಪೂರ್ವಕಾಲವೃತ್ತಾ 14:7 2 ಪೂರ್ವಕಾಲವೃತ್ತಾ 14:7 ಚಿತ್ರ English

2 ಪೂರ್ವಕಾಲವೃತ್ತಾ 14:7 ಚಿತ್ರ

ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
Click consecutive words to select a phrase. Click again to deselect.
2 ಪೂರ್ವಕಾಲವೃತ್ತಾ 14:7

ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.

2 ಪೂರ್ವಕಾಲವೃತ್ತಾ 14:7 Picture in Kannada