English
2 ಪೂರ್ವಕಾಲವೃತ್ತಾ 20:9 ಚಿತ್ರ
ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.