Bible

2 Chronicles 21 - BENGALI (Kannada)

1 রাজা য়িহোশাফটের মৃত্যুর পর তাকে দায়ূদ নগরীতে তাঁর পূর্বপুরুষের সঙ্গে সমাধিস্থ করা হল এবং তাঁর পুত্র যিহোরাম তাঁর জায়গায় নতুন রাজা হলেন|ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.

2 যিহোরামের ভাইদের নাম হল অসরিয়, য়িহীযেল, সখরিয়, অসরিয়, মীখায়েল আর শফটিয| এঁরা সকলেই ছিলেন যিহূদার ভূতপূর্ব রাজা য়িহোশাফটের সন্তান|ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.

3 যিহোশাফট তাঁর পুত্রদের সবার জন্যই বহু পরিমাণ সোনা, রূপো, দামী দামী জিনিসপত্র, যিহূদার সুরক্ষিত দুর্গসমূহ রেখে গেলেও তিনি তাঁর রাজত্বের ভার দিয়েছিলেন জ্যেষ্ঠ পুত্র যিহোরামের হাতে|ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.

4 যিহোরাম তাঁর পিতৃদত্ত রাজত্বের শাসনভার গ্রহণ করলেন এবং নিজের ক্ষমতা আরো বৃদ্ধি করলেন| তারপর তরবারির সাহায্যে তাঁর অন্যান্য ভাইদের ও ইস্রায়েলের কিছু নেতাকে হত্যা করলেন|ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.

5 বত্রিশ বছর বয়সে রাজা হয়ে তিনি মোট 8 বছর জেরুশালেমে শাসন করেন|ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.

6 তিনি ইস্রায়েলের অপরাপর রাজাদের মতো এবং আহাবের কন্যাকে বিয়ে করার পর আহাবের বংশের ধারায জীবনযাপন করেছিলেন| প্রভুর চোখে যা মন্দ তিনি সেই সব কাজ করেছিলেন|ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,

7 কিন্তু, যেহেতু তিনি দাযূদের সঙ্গে চুক্তি কর়েছিলেন, প্রভু দাযূদের বংশ নিঃশেষ করলেন না| প্রভু প্রতিজ্ঞা করেছিলেন যে, চির দীপ্য়মান প্রদীপের মতো, দাযূদের উত্তরপুরুষদের একজন সর্বদা যিহূদায় শাসন করবে|ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.

8 যিহোরামের রাজত্বকালে ইদোম যিহূদার কর্তৃত্ব থেকে ভেঙ্গে বেরিয়ে নিজেরা নিজেদের রাজা নির্বাচন করেছিল|ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;

9 যিহোরাম তাই তাঁর সমস্ত সেনাপতিসহ সেনা ও রথবাহিনী নিয়ে ইদোম আক্রমণ করতে গিয়েছিলেন| ইদোমীয় সেনাবাহিনী তাঁদের চতুর্দিক থেকে ঘিরে ফেললেও যিহোরাম রাতের অন্ধকারে সেই সৈন্যব্য়ূহ ভেদ করে বেরিয়ে এসেছিলেন এবং ইদোমীয়দের পরাজিত করেছিলেন|ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.

10 সেই থেকে এখন পর্য়ন্ত ইদোম যিহূদার শাসনের বিরুদ্ধে বিদ্রোহ করে চলেছে| লিব্নার স্থানীয বাসিন্দারা যিহূদার বিরুদ্ধে বিদ্রোহ করেছিলেন কারণ যিহোরাম তাঁর পূর্বপুরুষদের ঈশ্বরকে পরিত্যাগ করেছিলেন|ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.

11 এছাড়াও তিনি যিহূদার পাহাড়গুলিতে উঁচু জায়গায় ভ্রান্ত মূর্ত্তিগুলির জন্য বেদীসমূহ বানিয়েছিলেন| তিনি জেরুশালেমের বাসিন্দাদের ঈশ্বরের প্রতি অবিশ্বস্ত করেছিলেন এবং যিহূদার বাসিন্দাদের বিপথে ঠেলে দিয়েছিলেন|ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.

12 ইতিমধ্যে যিহোরাম ভাব্বাদী এলিযর কাছ থেকে একটি চিঠি পেলেন যাতে লেখা ছিল, “তোমার পূর্বপূরুষ দাযূদের ঈশ্বর বলেছেন: ‘যিহোরাম, তুমি তোমার পিতা য়িহোশাফটের বা যিহূদার রাজা আসার মতো জীবনযাপন করনি|ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ

13 কিন্তু ইস্রায়েলের অপরাপর রাজাদের মতো, তুমি যিহূদা ও জেরুশালেমের লোকদের আহাবের পরিবারের মত অবিশ্বস্ত করেছ| তুমি তোমার ভাইদের, যারা তোমার চেয়ে ভাল তাদেরও হত্যা করেছ|ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ

14 এই কারণে বয়ং প্রভু তোমার পরিবারের সবাইকে ও তোমার লোকদের ওপর একটি রোগ পাঠিয়ে তোমাকে শাস্তি দেবেন| তিনি তোমার সমস্ত সম্পদ ধ্বংস করবেন|ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.

15 তুমি ভয়ঙ্কর উদর পীড়ায আএান্ত হবে| দিনের পর দিন তোমার অবস্থা খারাপ হতে থাকবে এবং একটা সময় আসবে যখন তোমার অন্ত্রাদি বেরিয়ে আসবে|”‘ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.

16 প্রভু এরপর পলেষ্টীয় ও কূশ দেশের নিকটস্থ আরবীযদের মন রাজা যিহোরামের বিরুদ্ধে বিষিযে তোলেন|ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.

17 তখন তারা সকলে একত্র হল এবং যিহূদা আক্রমণ করল| তারা যিহোরামের সমস্ত ধনসম্পদ, তার স্ত্রীদের এবং পুত্রদের নিয়ে গেল| যিহোরামের কনিষ্ঠ পুত্র য়িহোযাহস ছাড়া আর কেউই এই আক্রমণের হাত থেকে রক্ষা পেলো না|ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.

18 এসব ঘটনার পর ভবিষ্যদ্বাণী অনুযায়ীপ্রভু রাজা যিহোরামকে দুরারোগ্য উদরপীড়ায আএান্ত করলেন|ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;

19 দুবছর পরে বহু যন্ত্রণাভোগের পর তাঁর নাড়িভুঁড়ি পেট থেকে বেরিয়ে এসে তিনি মারা যান| লোকেরা তাঁর পিতা য়িহোশাফটের মতো যিহোরামের মৃত্যুর পর তাঁর সম্মানার্থে কোনো য়জ্ঞের আযোজন করেন নি|ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.

20 তাঁর মৃত্যুতে কোনো ব্যক্তিই দুঃখিত হন নি বা শোক প্রকাশ করেন নি| 32 বছর বয়সে রাজা হয়ে আট বছর জেরুশালেমে রাজত্ব করার পর রাজা যিহোরামের মৃত্যু হল| লোকে তাকে দায়ূদ নগরীতেই কবরস্থ করলো, তবে রাজাদের বিশেষ সমাধি ক্ষেত্রে তারা যিহোরামকে সমাধিস্থ করেনি|ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.

Kannada Bible