Bible

2 Chronicles 21 - HINDI (Kannada)

1 निदान यहोशापात अपने पुरखाओं के संग सो गया, और उसको उसके पुरखाओं के बीच दाऊदपुर में मिट्टी दी गई; और उसका पुत्र यहोराम उसके स्थान पर राज्य करने लगा।ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.

2 इसके भाई जो यहोशापात के पुत्र थे, ये थे, अर्थात अजर्याह, यहीएल, जकर्याह, अजर्याह, मीकाएल और शपत्याह; ये सब इस्राएल के राजा यहोशापात के पुत्र थे।ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.

3 और उनके पिता ने उन्हे चान्दी सोना और अनमोल वस्तुएं और बड़े बड़े दान और यहूदा में गढ़ वाले नगर दिए थे, परन्तु यहोराम को उसने राज्य दे दिया, क्योंकि वह जेठा था।ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.

4 जब यहोराम अपने पिता के राज्य पर नियुक्त हुआ और बलवन्त भी हो गया, तब उसने अपने सब भाइयों को और इस्राएल के कुछ हाकिमों को भी तलवार से घात किया।ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.

5 जब यहोराम राजा हुआ, तब वह बत्तीस वर्ष का था, और वह आठ वर्ष तक यरूशलेम में राज्य करता रहा।ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.

6 वह इस्राएल के राजाओं की सी चाल चला, जैसे अहाब का घराना चलता था, क्योंकि उसकी पत्नी अहाब की बेटी थी। और वह उस काम को करता था, जो यहोवा की दृष्टि में बुरा है।ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,

7 तौभी यहोवा ने दाऊद के घराने को नाश करना न चाहा, यह उस वाचा के कारण था, जो उसने दाऊद से बान्धी थी। और उस वचन के अनुसार था, जो उसने उसको दिया था, कि में ऐसा करूंगा कि तेरा और तेरे वंश का दीपक कभी न बुझेगा।ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.

8 उसके दिनों में एदोम ने यहूदा की आधीनता छोड़ कर अपने ऊपर एक राजा बना लिया।ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;

9 सो यहोराम अपने हाकिमों और अपने सब रथों को साथ ले कर उधर गया, और रथों के प्रधानों को मारा।ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.

10 यों एदोम यहूदा के वश से छूट गया और आज तक वैसा ही है। उसी समय लिब्ना ने भी उसकी आधीनता छोड़ दी, यह इस कारण हुआ, कि उसने अपने पितरों के परमेश्वर यहोवा को त्याग दिया था।ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.

11 और उसने यहूदा के पहाड़ों पर ऊंचे स्थान बनाए और यरूशलेम के निवासियों व्यभिचार कराया, और यहूदा को बहका दिया।ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.

12 तब एलिय्याह नबी का एक पत्र उसके पास आया, कि तेरे मूलपुरुष दाऊद का परमेश्वर यहोवा यों कहता है, कि तू जो न तो अपने पिता यहोशापात की लीक पर चला है और न यहूदा के राजा आसा की लीक पर,ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ

13 वरन इस्राएल के राजाओं की लीक पर चला है, और अहाब के घराने की नाईं यहूदियों और यरूशलेम के निवासियों व्यभिचार कराया है और अपने पिता के घराने में से अपने भाइयों को जो तुझ से अच्छे थे, घात किया है,ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ

14 इस कारण यहोवा तेरी प्रजा, पुत्रों, स्त्रियों और सारी सम्मत्ति को बड़ी मार से मारेगा।ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.

15 और तू अंतडिय़ों के रोग से बहुत पीड़ित हो जाएगा, यहां तक कि उस रोग के कारण तेरी अंतडिय़ां प्रतिदिन निकलती जाएंगी।ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.

16 और यहोवा ने पलिश्तियों को और कूशियों के पास रहने वाले अरबियों को, यहोराम के विरुद्ध उभारा।ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.

17 और वे यहूदा पर चढ़ाई कर के उस पर टूट पड़े, और राजभवन में जितनी सम्पत्ति मिली, उस सब को और राजा के पुत्रों और स्त्रियों को भी ले गए, यहां तक कि उसके लहुरे बेटे यहोआहाज को छोड़, उसके पास कोई भी पुत्र न रहा।ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.

18 इन सब के बाद यहोवा ने उसे अंतडिय़ों के असाध्यरोग से पीड़ित कर दिया।ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;

19 और कुछ समय के बाद अर्थात दो वर्ष के अन्त में उस रोग के कारण उसकी अंतडिय़ां निकल पड़ीं, ओर वह अत्यन्त पीड़ित हो कर मर गया। और उसकी प्रजा ने जैसे उसके पुरखाओं के लिये सुगन्धद्रव्य जलाया था, वैसा उसके लिये कुछ न जलाया।ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.

20 वह जब राज्य करने लगा, तब बत्तीस वर्ष का था, और यरूशलेम में आठ वर्ष तक राज्य करता रहा; और सब को अप्रिय हो कर जाता रहा। और उसको दाऊदपुर में मिट्टी दी गई, परन्तु राजाओं के कब्रिस्तान में नहीं।ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.

Kannada Bible