English
2 ಪೂರ್ವಕಾಲವೃತ್ತಾ 23:1 ಚಿತ್ರ
ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.