English
2 ಪೂರ್ವಕಾಲವೃತ್ತಾ 26:20 ಚಿತ್ರ
ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.