English
2 ಪೂರ್ವಕಾಲವೃತ್ತಾ 28:10 ಚಿತ್ರ
ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?