English
2 ಪೂರ್ವಕಾಲವೃತ್ತಾ 30:24 ಚಿತ್ರ
ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.