English
2 ಪೂರ್ವಕಾಲವೃತ್ತಾ 33:14 ಚಿತ್ರ
ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.