English
2 ಪೂರ್ವಕಾಲವೃತ್ತಾ 34:30 ಚಿತ್ರ
ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.