English
2 ಪೂರ್ವಕಾಲವೃತ್ತಾ 34:31 ಚಿತ್ರ
ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.