English
2 ಪೂರ್ವಕಾಲವೃತ್ತಾ 9:25 ಚಿತ್ರ
ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.