English
2 ಕೊರಿಂಥದವರಿಗೆ 12:21 ಚಿತ್ರ
ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.