English
2 ಅರಸುಗಳು 12:11 ಚಿತ್ರ
ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.