ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 16 2 ಅರಸುಗಳು 16:15 2 ಅರಸುಗಳು 16:15 ಚಿತ್ರ English

2 ಅರಸುಗಳು 16:15 ಚಿತ್ರ

ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
Click consecutive words to select a phrase. Click again to deselect.
2 ಅರಸುಗಳು 16:15

ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.

2 ಅರಸುಗಳು 16:15 Picture in Kannada